Dars-e-Hadees

 Live Makkah

Live Madinah

Dars-e-Hadees

africa
starway
ಲಾರಿ ಮತ್ತು ಪಿಕಪ್ ನಡುವೆ ಮುಖಾ ಮುಖಿ ಡಿಕ್ಕಿ, ಚಾಲಕನ ಸ್ಥಿತಿ ಗಂಭೀರ
15 ವರ್ಷದ ಪುತ್ರಿ ಮೇಲೆ ಪೊಲೀಸ್‌ ಕಾನ್‌ಸ್ಟೆಬಲ್‌ನಿಂದ ಅತ್ಯಾಚಾರ: ಆಘಾತಕ್ಕೆ ತಂದೆ ಸಾವು
ಬೈಕ್ ಸ್ಕಿಡ್ ಆಗಿ ಬಿದ್ದು ಸಿಐಡಿ ಹೆಡ್‍ಕಾನ್‍ಸ್ಟೆಬಲ್ ಸಾವು
ಹಳಿ ನಿರ್ವಹಣೆ ವೈಫಲ್ಯವೇ ಉತ್ಕಾಲ್ ಎಕ್ಸ್ ಪ್ರೆಸ್ ದುರಂತಕ್ಕೆ ಕಾರಣ
ಗೈಲ್ ಗ್ಯಾಸ್‌ ಕಂಪೆನಿಗೆ ಪ್ರತಿ ದಿನ ₹1 ಲಕ್ಷ ನಷ್ಟ
ಕೊಲೆ ಯತ್ನ ಪ್ರಕರಣದ ಸಾಕ್ಷಿಗಳ ಮೇಲೆ ಮಾರಣಾಂತಿಕ ಹಲ್ಲೆ.
ಹುಡುಗಿಯ ಜಡೆಗೆ ಕತ್ತರಿ ಹಾಕಿದ್ದಾರೆ ಎಂದು ಶಂಕಿಸಿ ಮಹಿಳೆಯನ್ನು ಕಲ್ಲು ಹೊಡೆದು ಸಾಯಿಸಿದರು!
ಹಳಿ ತಪ್ಪಿದ ಉತ್ಕಲ್‌ ಎಕ್ಸ್‌ಪ್ರೆಸ್‌: ಆರು ಬೋಗಿ ಉರುಳಿ ಐದು ಜನ ಸಾವು?
Download Free Templates http://bigtheme.net/ Websites Templates

ನರೇಂದ್ರ ಮೋದಿ ವಿರುದ್ಧ ಬೆಂಗ್ಳೂರಲ್ಲಿ ಗುಡುಗಿದ ಅರವಿಂದ

ನರೇಂದ್ರ ಮೋದಿ ವಿರುದ್ಧ ಬೆಂಗ್ಳೂರಲ್ಲಿ ಗುಡುಗಿದ ಅರವಿಂದ

 

ಬೆಂಗಳೂರು, 01 Feb(Fikrokhabar./sources): ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕೇಂದ್ರ ಸರ್ಕಾರದ ನೀತಿ ಮತ್ತು ನರೇಂದ್ರ ಮೋದಿ ಅವರ ಮೇಲೆ ಬೆಂಗಳೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಆಟೋ ಚಾಲಕರಿಗೆ ವಿದ್ಯಾಭ್ಯಾಸ ಕಡ್ಡಾಯ ನಿಯಮ ಹಿಂತೆಗೆಯುವಂತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಡ ಹೇರಲಾಗುವುದು. ಆಟೋ ಪರವಾನಗಿ ಪಡೆಯಲು 8ನೇ ತರಗತಿ ಕಡ್ಡಾಯ ಮಾಡುವ ಮೂಲಕ ಅವರಲ್ಲಿನ ಕೌಶಲ್ಯವನ್ನು ಕಿತ್ತುಕೊಂಡು ನಿರುದ್ಯೋಗಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಭಾನುವಾರ ಆಮ್‌ ಆದ್ಮಿ ಪಾರ್ಟಿ ನಗರದ ಸೆಂಟ್‌ ಜೋಸೆಫ್ ಹೈಸ್ಕೂಲ್‌ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಕೇಜ್ರಿವಾಲ್, ಕೇಂದ್ರ ಸರ್ಕಾರವು ಒಂದೆಡೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೌಶಲ್ಯ ತರಬೇತಿ ನೀಡುತ್ತೇನೆ ಎಂದು ಹೇಳುತ್ತಿದೆ. ಮತ್ತೊಂದೆಡೆ ಕೌಶಲ್ಯವುಳ್ಳ ಆಟೋ ಚಾಲಕರಿಗೆ 8ನೇ ತರಗತಿ ಕಡ್ಡಾಯ ಮಾಡಿ ಅವರ ಹಕ್ಕು ಕಸಿದುಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

Read 19 times

Recent Videos

Category: Religious
Views: 54
Category: Religious
Views: 42
Category: Religious
Views: 31