Dars-e-Hadees

 Live Makkah

Live Madinah

Dars-e-Hadees

africa
starway
Download Free Templates http://bigtheme.net/ Websites Templates

ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಪತಿ ಇನ್ನಿಲ್ಲ

ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಪತಿ ಇನ್ನಿಲ್ಲ


ಗುರ್‌ಗಾಂವ್‌ನ: 01 Feb(Fikrokhabar./sources)ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಪತಿ ಬ್ರಿಜ್ ಬೇಡಿ ಭಾನುವಾರ ಸಂಜೆ ಗುರ್‌ಗಾಂವ್‌ನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಕಳೆದ ಕೆಲವವು ದಿನಗಳಿಂದ ಕಿಡ್ನಿ ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಬ್ರಿಜ್ ಬೇಡಿ ಅವರು ಮೇದಾಂತ ಮೆಡಿಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಳಗ್ಗೆ 11ರ ವೇಳೆಗೆ ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ
.
ಸಾಮಾಜಿಕ ಹೋರಾಟಗಾರ ಹಾಗೂ ಫೋಟೋಗ್ರಾಫರ್ ಆಗಿದ್ದ ಬ್ರಿಜ್ ಬೇಡಿ ಅವರು ಅಮೃತಸರದಲ್ಲಿ ಅವಕಾಶವಂಚಿತ ಮಕ್ಕಳಿಗೆಂದೇ ಶಾಲೆಯೊಂದನ್ನು ನಡೆಸುತ್ತಿದ್ದರು.

Read 44 times

Recent Videos

Category: Religious
Views: 138
Category: Religious
Views: 75
Category: Religious
Views: 38