Dars-e-Hadees

 Live Makkah

Live Madinah

Dars-e-Hadees

africa
starway
Download Free Templates http://bigtheme.net/ Websites Templates

Children categories

ಲಖನೌ: 23 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಹಳಿ ನಿರ್ವಹಣೆ ವೈಫಲ್ಯದಿಂದಾಗಿ ಕೆಲ ದಿನಗಳ ಹಿಂದಷ್ಟೇ ಮುಜಾಫರ್ ನಗರದಲ್ಲಿ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಭೀಕರ ದುರಂತ ಸಂಭವಿಸಿ 22 ಮಂದಿ ಸಾವನ್ನಪ್ಪಿದ ದುರ್ಘಟನೆ ಹಸಿಯಾಗಿರುವಾಗಲೇ ಇನ್ನೊಂದು ರೈಲು ದುರಂತ ಸಂಭವಿಸಿದೆ.

ಪಟ್ನಾ: 23 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆಗಸ್ಟ್‌ 27ರಂದು ಪಟ್ನಾದಲ್ಲಿ ಆಯೋಜಿಸಿರುವ ‘ಬಿಜೆಪಿಯನ್ನು ಓಡಿಸಿ, ದೇಶವನ್ನು ಉಳಿಸಿ’ ರ‍್ಯಾಲಿಯಲ್ಲಿ ಭಾಗವಹಿಸಲಾಗುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ನವದೆಹಲಿ: 22 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಮಂಗಳವಾರ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು  ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ಚೆನ್ನೈ : 21 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ತಮಿಳು ನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ನಿಧನ ಹೊಂದಿದಾಗ ಬೇರ್ಪಟ್ಟ ಎಐಎಡಿಎಂಕೆ ಪಕ್ಷದ ಎರಡು ಎದುರಾಳಿ ಬಣಗಳು ಇಂದು ವಿಲೀನಗೊಂಡ ಬೆನ್ನಿಗೇ ಬಂಡುಕೋರ ನಾಯಕ ಓ ಪನ್ನೀರ ಸೆಲ್ವಂ ಅವರಿಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿ ಸ್ವಾಮಿ ಸಂಪುಟದ ಉಪ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದರು. 

Page 1 of 127

Recent Videos

Category: Religious
Views: 54
Category: Religious
Views: 43
Category: Religious
Views: 31