Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹೊಸದಿಲ್ಲಿ: 24 ಮಾರ್ಚ್ (ಫಿಕ್ರೋಖಬರ್ ಸುದ್ದಿ) ನೆರೆಮನೆಯಾತನ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಬೇಸತ್ತ 12ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಿಲ್ಲಿಯಲ್ಲಿ ನಡೆದಿದೆ. ದಿಲ್ಲಿಯ ಭಕ್ತಾವರಪುರದ ನಿವಾಸಿಯಾಗಿರುವ 20ರ ಹರೆಯದ ಮಯಾಂಕ್ ಎಂಬಾತ ಹುಡುಗಿಯ ಬೆನ್ನು ಹತ್ತಿ ಪೀಡಿಸುತ್ತಿದ್ದ. ತನ್ನ ಕೈವಶವಾಗದಿದ್ದರೆ ನಿನ್ನ ಹೆತ್ತವರನ್ನು ನಾನು ಕೊಲ್ಲುತ್ತೇನೆ ಎಂಬ ಬೆದರಿಕೆಯನ್ನು ಆತ ಹುಡುಗಿಗೆ ಹಾಕಿದ್ದ. ಇದರಿಂದ ಬೇಸತ್ತ ಹುಡುಗಿಯು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಳು. ಪೊಲೀಸರೀಗ ಮಯಾಂಕ್ನನ್ನು ಸೆರೆಹಿಡಿಯಲು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |