Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬ್ರಿಸ್ಬೇನ್: 29 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9 ಮಂದಿ ಭಾರತೀಯರನ್ನು ಸ್ಮಗ್ಲಿಂಗ್ ಆರೋಪದಲ್ಲಿ ಆಸ್ಟ್ರೇಲಿಯಾ ಬಾರ್ಡರ್ ಫೋರ್ಸ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಥಾಯ್‌ಲ್ಯಾಂಡ್‌ನಿಂದ ತೆರಳಿದ್ದ ವಿಮಾನಿಂದ ಇಳಿಯುತ್ತಿದ್ದಂತೆ 9 ಮಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಎಬಿಎಫ್ ಮೂಲಗಳು ತಿಳಿಸಿವೆ. ಸ್ಮಗ್ಲಿಂಗ್ ಆರೋಪದ ಹಿನ್ನಲೆಯಲ್ಲಿ ವಶಕ್ಕೆ ಪಡೆಯಲಾಗಿರುವ 9 ಮಂದಿಯನ್ನು ಎಬಿಎಸ್ ತೀವ್ರವಾಗಿ ವಿಚಾರಣೆ ನಡೆಸುತ್ತಿದೆ. ಕಾಮನ್‌ವೆಲ್ತ್ ಗೇಮ್ಸ್ ಹಿನ್ನಲೆಯಲ್ಲಿ ಆಸ್ಟೇಲಿಯಾಕ್ಕೆ ಆಗಮಿಸುವ ವಿದೇಶಿಗರ ಮೇಲೆ ವಿಮಾನ ನಿಲ್ದಾಣದಲ್ಲಿ ವಿಶೇಷ ನಿಗಾ ಇರಿಸಲಾಗಿದೆ.
ಬಂಧಿತರಲ್ಲಿ ಓರ್ವ ರಾಕೇಶ್ ಶರ್ಮಾ ಎಂದು ತಿಳಿದು ಬಂದಿದ್ದು, ನಕಲಿ ದಾಖಲೆಗಳು ವೀಸಾದಲ್ಲಿ ಗೊಂದಲಗಳು ಕಂಡು ಬಂದಿರುವುದಾಗಿ ಆಸೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |