Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 29 ಮಾರ್ಚ್ (ಫಿಕ್ರೋಖಬರ್ ಸುದ್ದಿ) ನಿಂತಿದ್ದ ಟ್ಯಾಂಕರ್ಗೆ ಇನ್ನೋವಾ ಕಾರೊಂದು ಢಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇತರ 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಗುರುವಾರ ಬೆಳಗ್ಗೆ ನಡೆದಿದೆ. ವರದಿಯಾದಂತೆ ಬೆಳಗಾವಿ ಮೂಲದವರು ಪ್ರಯಾಣಿಸುತ್ತಿದ್ದ ಕಾರು ಅವಘಡಕ್ಕೀಡಾಗಿದ್ದು ಚಾಲಕ ಹನುಮಂತಯ್ಯ ಸಾವನ್ನಪ್ಪಿರುವ ದುರ್ದೈವಿ. 8 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |