Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ತುಮಕೂರು: 30 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ನಾನು ಒಬ್ಬ ಹಿಂದೂ ಹೆಣ್ಣು ಮಗಳು. ಆದರೆ, ನಾನು ಹಿಂದೂ ಎಂದು ಹೇಳಿಕೊಳ್ಳಲು ನೋವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯೆ ಹಾಗೂ ನಟಿ ಜಯಮಾಲಾ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಪ್ರದೇಶದಲ್ಲಿ ಹಸುಳೆಗಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ದೇವಾಲಯ ಹಿಂದೂಗಳಿಗೆ ಪವಿತ್ರವಾದದ್ದು. ಅಂತಹ ದೇವಾಲಯಗಳ ಗರ್ಭಗುಡಿ ಎದುರಿಗೆ ಅತ್ಯಾಚಾರ ಮಾಡುವುದನ್ನು ನೋಡಿದರೆ ನನಗೆ ಹಿಂದೂ ಎಂದು ಹೇಳಿಕೊಳ್ಳಲು ಮುಜುಗರವಾಗುತ್ತಿದೆ. ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರ ಮಾನವೀಯ ನೆಲೆಗಳನ್ನು ಕಳೆದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |