Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 17 ಮೇ (ಫಿಕ್ರೋಖಬರ್ ಸುದ್ದಿ) ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಕಗ್ಗೊಲೆಯಾಗಿದೆ ಎಂದು ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಗಂಭೀರವಾಗಿ ಆರೋಪಿಸಿದ್ದಾರೆ. ಅಗತ್ಯ ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಅಧಿಕಾರ ಕೊಟ್ಟು, ಬಹುಮತ ಇರುವ ಮೈತ್ರಿಕೂಟವನ್ನು ಅಧಿಕಾರದಿಂದ ವಂಚಿಸಲಾಗಿದೆ ಎಂದು ಹೇಳಿದರು.
ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆಯಲ್ಲಿ ಬಿಎಸ್ಪಿ ಪಕ್ಷದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಆದರೆ ಬಹುಮತ ಇಲ್ಲದ ಬಿಜೆಪಿಗೆ ಅಧಿಕಾರ ಕೊಟ್ಟಿರುವ ರಾಜ್ಯಪಾಲ ವಜೂಬಾಯಿ ವಾಲಾ ಅವರ ಕ್ರಮವನ್ನು ಬಿಎಸ್ಪಿ ಖಂಡಿಸುತ್ತದೆ ಎಂದು ಹೇಳಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |