Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 17 ಮೇ (ಫಿಕ್ರೋಖಬರ್ ಸುದ್ದಿ) ಬಹುಮತವಿಲ್ಲದಿದ್ದರೂ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವುದು ಪ್ರಜಾಪ್ರಭುತ್ವದ ಅಣಕವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇವತ್ತು ಬೆಳಿಗ್ಗೆ ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಸೋಲಿಗಾಗಿ ದೇಶ ಶೋಕಿಸುತ್ತಿತ್ತು ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
The BJP’s irrational insistence that it will form a Govt. in Karnataka, even though it clearly doesn’t have the numbers, is to make a mockery of our Constitution.
This morning, while the BJP celebrates its hollow victory, India will mourn the defeat of democracy.
ಜತೆಗೆ, ಛತ್ತೀಸ್ಗಡದ ರಾಯಪುರದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ಸಂಸ್ಥೆಗಳ ಮೇಲೆ ಆರ್ಎಸ್ಎಸ್ ಹಿಡಿತ ಸಾಧಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |