Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬ್ರುಸ್ಸೆಲ್ಸ್: 23 ಜೂನ್ (ಫಿಕ್ರೋಖಬರ್ ಸುದ್ದಿ) ವಿದೇಶಿ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಬೆಲ್ಜಿಯಂ ಉಪ ಪ್ರಧಾನಮಂತ್ರಿ ಹಾಗೂ ವಿದೇಶಾಂಗ ಸಚಿವ ಡಿಡಿಯರ್ ರೇಂಡೆರ್ಸ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಫ್ರಾನ್ಸ್, ಇಟಲಿ, ಮತ್ತು ಲಕ್ಸೆಂಬರ್ಗ್ ಭೇಟಿ ಬಳಿಕ ನಾಲ್ಕು ದೇಶಗಳ ಪ್ರವಾಸದ ಕೊನೆ ಹಂತವಾಗಿ ಬೆಲ್ಜಿಯಂಗೆ ಆಗಮಿಸಿದ ಸುಷ್ಮಾ ಅವರಿಗೆ ರಾಜಧಾನಿ ಬುಸ್ಸೆಲ್ಸ್‍ನಲ್ಲಿ ಸ್ವಾಗತ ಕೋರಲಾಯಿತು.
ಬಳಿಕ ಅವರು ಎಗ್ಮೊಂಟ್ ಪ್ಯಾಲೆಸ್‍ನಲ್ಲಿ ಉಪ ಪ್ರಧಾನಿ ರೇಂಡೆರ್ಸ್ ಅವರೊಂದಿಗೆ ದ್ವಿಪಕ್ಷೀಯ ಸಂಬಂಧಗಳ ವ್ಯಾಪಕ ಪರಾಮರ್ಶೆ ನಡೆಸಿದರು ಹಾಗು ಪ್ರಾದೇಶಿಕ ಮತ್ತು ಬಹು ವಿಷಯಗಳ ಕುರಿತ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |