Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕಾಸರಗೋಡು: 09 ಜುಲೈ (ಫಿಕ್ರೋಖಬರ್ ಸುದ್ದಿ) ಲಾರಿ ಹಾಗೂ ಟ್ರಾವೆಲರ್ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಇತರ ಏಳು ಮಂದಿ ಗಾಯಗೊಂದ್ದಾರೆ. ಈ ದುರ್ಘಟನೆ ಕಾಸರಗೋಡಿನ ಉಪ್ಪಳ ಸಮೀಪ ನಯಾ ಬಜಾರ್ ಬಳಿ ಸಂಭವಿಸಿದೆ.
ಮೃತರು ದಕ್ಷಿಣಕನ್ನಡ ಜಿಲ್ಲೆಯ ಕೆ.ಸಿ.ರೋಡ್ ನಿವಾಸಿಗಳಾದ ಅಸ್ಮಾ(30), ಬಿಫಾತಿಮ(65), ನಸೀಮಾ(38), ಮುಸ್ತಾಕ್ (41) ಹಾಗೂ ಇಮ್ತಿಯಾಜ್ (35) ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪಿನಲ್ಲಿ ಮಕ್ಕಳು ಸೇರಿ ಸುಮಾರು 18 ಮಂದಿ ಪ್ರಯಾಣಿಸುತ್ತಿದ್ದರು,
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಕ, ಕ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |