Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಇಸ್ಲಾಮಾಬಾದ್: 08 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಚುನಾವಣೆಯಲ್ಲಿ ಪಾಕಿಸ್ತಾನದ ನಿಯೋಜಿತ ಪ್ರಧಾನಿ ಇಮ್ರಾನ್ ಖಾನ್ ಜಯ ಸಾಧಿಸಿದ್ದ ಇಸ್ಲಾಮಾಬಾದ್ ಹಾಗೂ ಲಾಹೋರ್ ಕ್ಷೇತ್ರಗಳ 'ಚುನಾಯಿತ ಅಭ್ಯರ್ಥಿಯ ಘೋಷಣೆ'ಯನ್ನು ಪಾಕಿಸ್ಥಾನ ಚುನಾವಣಾ ಆಯೋಗ ತಡೆಹಿಡಿದಿದೆ. ಚುನಾವಣೆ ವೇಳೆ, ಖಾನ್ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಖಾನ್ ಅವರು, ಇಸ್ಲಾಮಾಬಾದ್, ಲಾಹೋರ್ ಸೇರಿದಂತೆ ಬನ್ನು, ಮಿಯಾನ್ ವಾಲಿ, ಕರಾಚಿ ಪೂರ್ವ ಕ್ಷೇತ್ರಗಳಲ್ಲೂ ನಿಂತು ಜಯ ಸಾಧಿಸಿದ್ದರು.
ಏತನ್ಮಧ್ಯೆ, ಈ ಹಿಂದೆ ಖೈಬರ್ ಪ್ರಾಂತ್ಯದಲ್ಲಿ ಆಡಳಿತಾಧಿಕಾರಿಯಾಗಿದ್ದಾಗ ಸರಕಾರಿ ಕಾಪ್ಟರ್ ಗಳನ್ನು ಸ್ವಂತ ಕೆಲಸಕ್ಕೆ ಬಳಸಿಕೊಂಡಿದ್ದ ಪ್ರಕರಣಕ್ಕಾಗಿ ಪಾಕಿಸ್ಥಾನ ಬಾಧ್ಯತಾ ಸಂಸ್ಥೆ, ಖಾನ್ ಅವರನ್ನು ವಿಚಾರಣೆಗೊಳಪಡಿಸಿದೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |