Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮುಂಬೈ: 08 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಮುಂಬೈನಲ್ಲಿರುವ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟಿಡ್(ಬಿಪಿಸಿಎಲ್) ಸಂಸ್ಕರಣಾ ಘಟಕದಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 43 ಮಂದಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ 2.55ರ ಸುಮಾರಿಗೆ ಚೆಂಬೂರ್ ನ ಮಹಲ್ ಗಾಂವ್ ನಲ್ಲಿರುವ ಬಿಪಿಸಿಎಲ್ ಘಟಕದಲ್ಲಿ ಅವಘಡ ಸಂಭವಿಸಿದೆ. ಸ್ಥಳಕೆ ಒಂಬತ್ತು ಅಗ್ನಿ ಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಗಾಯಾಳುಗಳ ಪೈಕಿ 22 ಕಾರ್ಮಿಕರಿಗೆ ಬಿಪಿಸಿಎಲ್ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಲಾಗಿದೆ. ಇನ್ನು 21 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆಂಬೂರ್ ನಲ್ಲಿರುವ ಇಂಡೇಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |