Urdu   /   English   /   Nawayathi

ಬಂಡೆಗೆ ಕಾರು ಡಿಕ್ಕಿ ಹೊಡೆದು ಶಾಸಕರ ಮೊಮ್ಮಗ ಸಾವು

share with us

ಕೊಪ್ಪಳ: 09 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಬಂಡೆಗಲ್ಲಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಸಕರ ಮೊಮ್ಮಗ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಸಕ ಅಮರೇಗೌಡ ಬಯ್ಯಾಪುರ ಅವರ ಮೊಮ್ಮಗ ಲಿಂಗನಗೌಡ ಸಾವನ್ನಪ್ಪಿದ ಯುವಕ.  ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا