Urdu   /   English   /   Nawayathi

ಕಲಬುರಗಿ: ಕ್ಲಬ್ ಮೇಲೆ ಪೊಲೀಸರ ದಾಳಿ, 18 ಮಂದಿ ಬಂಧನ

share with us

ಕಲಬುರಗಿ: 11 ಆಗಸ್ಟ್ (ಫಿಕ್ರೋಖಬರ್ ಸುದ್ದಿ) ಕಲಬುರಗಿ ನಗರದ ಕ್ಲಬ್  ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು  ಅಕ್ರಮ ಜೂಜಾಟದಲ್ಲಿ ತೊಡಗಿದ್ದ 18 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 70 ಸಾವಿರ ರೂಪಾಯಿ ನಗದು ಹಾಗೂ 17  ಮೊಬೈಲ್  ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.  ಇತ್ತೀಚಿಗೆ ಕಲಬುರಗಿ ನಗರದಲ್ಲಿ  ಜೂಜಾಟದ ಅಡ್ಡೆಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು,  ರಾತ್ರಿ ವೇಳೆಯಲ್ಲಿ  ಹೆಚ್ಚಾಗಿ ಅಕ್ರಮವಾಗಿ ಜೂಜಾಟ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕ್ಲಬ್ ಮೇಲೆ ದಾಳಿ ನಡೆಸಿದ್ದು,  ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

View image on Twitter

ANI✔@ANI

Kalaburagi: Police conducted a raid on a club and arrested 18 persons who were involved in illegal gambling. Around Rs 70,000 and 17 mobiles were seized from them.

11:33 PM - Aug 10, 2018

 ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا