Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 05 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆ.12ಕ್ಕೆ ಮುಂದೂಡಿದೆ. ಈ ಕುರಿತು ಉಂಟಾಗಿರುವ ಗೊಂದಲ ಮತ್ತು ವಿವಾದಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಉದಯ್ಲಲಿತ್ ನೇತೃತ್ವದ ಪೀಠ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ಬುಧವಾರಕ್ಕೆ ಮುಂದೂಡಿದೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |