Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 08 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ನೆರೆ ರಾಷ್ಟ್ರ ಪಾಕಿಸ್ತಾನ ನೇರವಾಗಿ ಬೆದರಿಕೆಗಳನ್ನು ಹಾಕುತ್ತಿದ್ದರೂ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದಕ್ಕೆ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ. ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಪಾಕಿಸ್ತಾನ ಸೇನಾ ಮುಖ್ಯಸ್ಥ ಬಾಜ್ವಾ ಅವರು, ಗಡಿಯಲ್ಲಿ ರಕ್ತಪಾತ ನಡೆಸುತ್ತಿರುವವರ ವಿರುದ್ಧ ರಕ್ತಪಾತದ ಮೂಲಕವೇ ಸೇಡು ತೀರಿಸಿಕೊಳ್ಳುತ್ತೇವೆಂದು ಹೇಳಿದ್ದರು. ಈ ಹೇಳಕೆ ಕುರಿತಂತೆ ತನ್ನ ಮುಖಪುಟ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಇಸ್ಲಾಮಾಬಾದ್'ನ ಎರಡು ಮುಖ ಸ್ಪಷ್ಟವಾಗಿ ಬಹಿರಂಗಗೊಂಡಿದೆ. ಒಂದೆಡೆ ಪಾಕಿಸ್ತಾನ ನೂತನ ಅಧ್ಯಕ್ಷ ಇಮ್ರಾನ್ ಖಾನ್ ಅವರು ಶಾಂತಿ ಬಗ್ಗೆ ಮಾತನಾಡಿದ್ದರೆ, ಮತ್ತೊಂದೆಡೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ರಕ್ತಪಾತದ ಬಗ್ಗೆ ಮಾತನಾಡಿದ್ದಾರೆಂದು ಹೇಳಿದೆ.
ಪಾಕಿಸ್ತಾನ ಸೇನಾ ಮುಖ್ಯಸ್ಥ ಹೇಳಿಕೆಗೆ 56 ಇಂಚಿನ ಎದೆಯುಳ್ಳ ವ್ಯಕ್ತಿ ಕಿಡಿಕಾರಬೇಕು. ಪಾಕಿಸ್ತಾನ ಪ್ರಚೋದನಕಾರಿ ಹೇಳಿಕೆ, ಕದನ ವಿರಾಮ ಉಲ್ಲಂಘನೆ, ಉಗ್ರ ದಾಳಿಗಳನ್ನು ನಡೆಸುತ್ತಿದ್ದರು, ಭಾರತ ಸರ್ಕಾರ ಮಾತ್ರ ಹೇಳಿಕೆ ನೀಡುವುದನ್ನು ಬಿಟ್ಟು ಬೇರಾವುದೇ ಕ್ರಮ ಕೈಗೊಳ್ಳುತ್ತಿಲ್ಲ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಚೀನಾ, ಪಾಕಿಸ್ತಾನ ಮತ್ತು ಕಾಶ್ಮೀರ ವಿಚಾರಗಳು ಬಂದಾಗ ಮಾಜಿ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರನ್ನು ಟೀಕಿಸುತ್ತದೆ. ಆದರೆ, ಇದೀಗ ಅದೇ ಪಕ್ಷ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ತೀವ್ರವಾಗಿ ಕಿಡಿಕಾರಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |