Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕಾರವಾರ: 11 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಉತ್ತರ ಕನ್ನಡ ಜೆಲ್ಲೆಯ ಕಾರವಾರ ತಾಲೂಕಿನ ಮೈಂಗಿಣಿ ಎಂಬ ಹಳ್ಳಿಯಲ್ಲಿ ಆರೋಪಿಗಳಿಬ್ಬರು ಸ್ಕೂಟರಿನಲ್ಲಿ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧನದಲ್ಲಿರುವವರು ಕಾರವಾದ ನಿವಾಸಿ ದೀಪಕ್ ಮತ್ತು ಲಕ್ಷಣ್ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಆರೋಪಿಗಳಿಬ್ಬರು ಅಕ್ರಮವಾಗಿ ಗೋವಾ ಮದ್ಯವನ್ನು ಅರಣ್ಯದ ಮಾರ್ಗವಾಗಿ ಸಾಗಿಸುತ್ತಿರುವ ವೇಳೆ ಪೋಲೀಸರ ತಂಡವೊಂದು ಕಾರ್ಯಾಚರಣೆ ನಡೆಸಿ ಸುಮಾರು 69 ಸಾವಿರ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಚಿತ್ತಾಕುಲ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |