Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಲಾಹೋರ್: 24 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) 2008 ರ ಮುಂಬೈ ಸ್ಫೋಟದ ಆರೋಪಿಗಳು ಪಾಕಿಸ್ತಾನದವರೇ ಎಂದು ಹೇಳಿದ್ದ ಪಾಕ್ ನ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ಲಾಹೋರ್ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಭಯೋತ್ಪಾದಕ ಚಟುವಟಿಕೆ ಹಿಂದೆ ಇದ್ದವರು ಪಾಕಿಸ್ತಾನದವರೇ ಎಂದು ಹೇಳಿದ್ದ ಪಾಕ್ ನ ಮಾಜಿ ಪ್ರಧಾನಿ ಷರೀಫ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಆಗ್ರಹಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಅ.08 ರಂದು ನ್ಯಾಯಾಲಯದೆದುರು ಹಾಜರಾಗುವಂತೆ ಸಮನ್ಸ್ ನೀಡಿದೆ.
ಪ್ರಕರಣದ ಆರೋಪಿಗಳು ಪಾಕಿಸ್ತಾನದವರೇ ಆಗಿದ್ದರು ಎಂದು ಮೊದಲ ಬಾರಿಗೆ ನವಾಜ್ ಷರೀಫ್ ಬಹಿರಂಗವಾಗಿ ಒಪ್ಪಿಕೊಂಡಿದ್ದರು. ಡಾನ್ ಪತ್ರಿಕೆ ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಬಗ್ಗೆ ಪ್ರಶ್ನಿಸಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡುವ ವೇಳೆ, ಮುಂಬೈ ದಾಳಿಯ ಭಯೋತ್ಪಾದಕರು ಪಾಕಿಸ್ತಾನದಲ್ಲಿ ಆಶ್ರಯ ಪಡೆದಿದ್ದರು ಎಂದು ಹೇಳಿದ್ದರು. ಷರೀಫ್ ಹೇಳಿಕೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |