Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮೀರತ್: 27 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಮುಜಾಫರ್ ನಗರ್ ದಂಗೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉತ್ತರ ಪ್ರದೇಶ ಮೀರತ್ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರ ಮೀರತ್ ನಿಉವಾಸದ ಮೇಲೆ ಅಪರಿಚಿತರಿಂದ ಗ್ರೆನೇಡ್ ದಾಳಿ ನಡೆದಿದೆ. ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಮೀರತ್ ಪೋಲೀಸರು ಮಾಹಿತಿ ನೀಡಿದರು. ಗುರುವಾರ ಬೆಳಗಿನ ಜಾವ ಒಂದರ ಸುಮಾರಿಗೆ ಮೀರತ್ ನ ಲಾಲ್ ಕುರ್ತಿ ಪ್ರದೇಶದಲ್ಲಿನ ಶಾಸಕರ ನಿವಾಸದ ಮೇಲೆ ಗ್ರೆನೇಡ್ ದಾಳಿ ನಡೆದಿದೆ. ಅದೃಷ್ಟ ವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೋಲೀಸರು ಹೇಳಿದರು.
ಶಾಸಕ ಸಂಗೀತ್ ಸೋಮ್ ಮನೆಗೆ ಆಗಮಿಸಿದ ಕೆಲವೇ ನಿಮಿಷಗಳಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ದಾಳಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಎಸ್ಪಿ ಅಖಿಲೇಶ್ ಕುಮಾರ್ ಹೇಳಿದರು. ಇದು ಭಯೋತ್ಪಾದಕ ಕೃತ್ಯವಲ್ಲ ಎನ್ನುವುದು ಪ್ರಾಥಮಿಕ ತನಿಖೆಯಿಂದ ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.
"ನಾನು ಇತ್ತೀಚಿನ ದಿನಗಳಲ್ಲಿ ಯಾರೊಡನೆ ದ್ವೇಷ, ಮನಸ್ತಾಪ ಹೊಂದಿಲ್ಲ. ನನಗೆ ಯಾರಿಂದಲೂ ಜೀವ ಬೆದರಿಕೆಯೂ ಇಲ್ಲ. ದಾಳಿ ನಡೆಸಿದವರು ಯಾರು, ಏಕೆ ದಾಳಿಯಾಗಿದೆ ಎನ್ನುವುದು ತಿಳಿಯುತ್ತಿಲ್ಲ" Z-ವರ್ಗದ ಭದ್ರತೆ ಹೊಂದಿರುವ ಶಾಸಕ ಸೋಮ್ ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |