Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ದರ್ಬಂಗ್: 29 ಸೆಪ್ಟೆಂಬರ್ (ಫಿಕ್ರೋಖಬರ್ ಸುದ್ದಿ) ಎಕ್ಸ್ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿರುವ ಘಟನೆ ಬಿಹಾರದ ದರ್ಬಂಗ್ನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ದರ್ಬಂಗ್ ಹಾಗೂ ಕೋಲ್ಕತ್ತಾ ನಡುವೆ ಸಂಚರಿಸುವ ರೈಲು ಇಂದು ಪಾಟ್ನಾದಿಂದ 140 ಕಿಲೋಮೀಟರ್ ದೂರವಿರುವ ದರ್ಬಂಗ್ ಹಳಿ ತಪ್ಪಿದ್ದು, ಬೋಗಿಗಳಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ರೈಲ್ವೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ರೈಲು ಹಳಿ ತಪ್ಪಲು ಕಾರಣವೇನು ಎಂಬುದರ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |