Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನಾಗ್ಪುರ್: 08 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ದೇಶದ ಪ್ರತಿಷ್ಠಿತ ಕ್ಶಿಪಣಿಗಳಲ್ಲಿ ಒಂದಾದ "ಬ್ರಹ್ಮೋಸ್ " ಕುರಿತ ತಾಂತ್ರಿಕ ಮಾಹಿತಿಗಳನ್ನು ನೆರೆಯ ವೈರಿ ಪಾಕಿಸ್ತಾನಕ್ಕೆ ಅಕ್ರಮವಾಗಿ ನೀಡುತ್ತಿದ್ದ ಶಂಕಿತ ಐಎಸ್ಐ ಏಜೆಂಟ್ ಅನ್ನು ಮಹಾರಾಷ್ಟ್ರದ ನಾಗ್ಪುರದಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ನಿಶಾಂತ್ ಅಗರ್ವಾಲ್ ಎಂದಯ ಗುರುತಿಸಿದ್ದು ನಾಗ್ಪುರದಲ್ಲಿನ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ಈತ ಕಳೆದ ನಾಲ್ಕು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.
ವರದಿಗಳ ಪ್ರಕಾರ ಅಗರ್ವಾಲ್ ಪಾಕಿಸ್ತಾನದ ಗೂಢಚಾರ ಸಂಸ್ಥೆಯಾದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ನ ಶಂಕಿತ್ ಸದಸ್ಯನಾಗಿದ್ದಾನೆ.ಈಗ ಆರೋಪಿಯನ್ನು ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದ ಎಟಿಎಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿಶ್ವದ ಅತಿ ವೇಗವಾದ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಕುರಿತ ಸೂಕ್ಷ್ಮ ಮಾಹಿತಿಯನ್ನು ಆರೋಪಿಯು ಪಾಕಿಸ್ತಾನಕ್ಕೆ ಸೋರಿಕೆ ಮಾಡುತ್ತಿದ್ದನೆಂದು ಆಂಗ್ಲ ಮಾದ್ಯಮ ಸಂಸ್ಥೆಯೊಂದು ವರದಿ ಮಾಡಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |