Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವಿಜಯವಾಡ, ಅ.14- ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು 22 ಮಂದಿ ಬುಕ್ಕಿಗಳು, ಉಪ ಬುಕ್ಕಿಗಳು ಹಾಗೂ ಪಂಟರ್ಸ್ಗಳನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸಿ. ಹೆಚ್.ದ್ವಾರಕಾ ತಿರುಮಲ ರಾವ್ ತಿಳಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ಬಗ್ಗೆ ಖಚಿತ ಮಾಹಿತಿ ಪಡೆದು ಮನೆಯೊಂದರ ಮೇಲೆ ಸಹಾಯಕ ಆಯುಕ್ತ ಜಿ.ರಾಜೀವ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ ಮೂವರು ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ ಎಂದು ಹೇಳಿದ್ದಾರೆ. ಬಂಧಿತರನ್ನು ಬುರಿ ಸತ್ಯ ನಾರಾಯಣ, ವಾಸ ಕೊಂಡಲಾ ರಾವ್ ಮತ್ತು ಅಡಪ ವೆಂಕಟ ಕೃಷ್ಣರಾವ್ ಎಂದು ಹೇಳಲಾಗಿದೆ.
ಸಪ್ಪಾ ರವಿಚಂದ್ರ ಬೆಟ್ಟಿಂಗ್ ದಂಧೆಯ ಕಿಂಗ್ಪಿನ್ ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಇತರ 13 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಿಂದ 22 ಮೊಬೈಲ್, 7 ಲಕ್ಷ ಹಣ ಹಾಗೂ ಒಂದು ಲ್ಯಾಪ್ಟಾಪ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ, ಸಂ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |