Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 20 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ನವರಾತ್ರಿ ಆಚರಣೆ ವೇಳೆ ಜೋರು ಶಬ್ದ ಉಂಟಾದ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚನ್ನಸಂದ್ರದ ಈಶ ಮಿಸ್ಟಿ ಗ್ರೀನ್ ಅಪಾರ್ಟ್ಮೆಂಟ್ ನ ನಿವಾಸಿಗಳ ಮೇಲೆ ಹಲ್ಲೆ ನಡೆಸಲಾಗಿದ್ದು, ವೈಟ್ ಫೀಲ್ಡ್ ವಿಭಾಗದ ಪೊಲೀಸರು ಅ.19 ರಂದು ಇಬ್ಬರು ಮಹಿಳೆಯರೂ ಸೇರಿದಂತೆ ಕಾಡುಗೋಡಿಯ 7 ಜನರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮುನಿಸ್ವಾಮಿ, ಶ್ರೀನಿವಾಸ ಗೌಡ, ಓಂ ಪ್ರಕಾಶ್ ಗೌಡ, ಅನಿಲ್, ವಿನೋದ್, ಶಶಿಕಲಾ ಹಾಗೂ ಹೇಮಾವತಿ ಎಂದು ಗುರುತಿಸಲಾಗಿದೆ.
ಬಂಧಿತರೂ ಸಹ ಅಪಾರ್ಟ್ಮೆಂಟ್ ನಿವಾಸಿಗಳ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ. ಗುರುವಾರ ರಾತ್ರಿ 9 ಗಂಟೆ ವೇಳೆಗೆ ಜೋರಾದ ಶಬ್ದದಲ್ಲಿ ಹಾಡು ಹಾಕಿದ್ದರು. ಇದರಿಂದ ಆಕ್ರೋಶಗೊಂಡ ಸ್ಥಳೀಯರು, ಅಪಾರ್ಟ್ ಮೆಂಟ್ ನ ಮುಖ್ಯ ದ್ವಾರವನ್ನು ಮುರಿದು ಅಪಾರ್ಟ್ಮೆಂಟ್ ಗೆ ಬಂದ 50 ಜನರ ಗುಂಪು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |