Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮುಂಬೈ: 29 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರ ವಿರುದ್ಧ ದೋಷಾರೋಪ ನಿಗದಿಪಡಿಸುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.
ಯುಎಪಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸುವುದನ್ನು ಪ್ರಶ್ನಿಸಿ ಪುರೋಹಿತ್ ಸಲ್ಲಿಸಿರುವ ಅರ್ಜಿಯನ್ನು ಮುಂದಿನ ತಿಂಗಳು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎ.ಎಸ್.ಗಡ್ಕರಿ ಅವರ ಪೀಠ ಹೇಳಿದೆ.
ಪುರೋಹಿತ್ ಅವರ ಅರ್ಜಿಗೆ ನವೆಂಬರ್ 21ರೊಳಗೆ ಪ್ರತಿಕ್ರಿಯೆ ನೀಡುವಂತೆ ಎನ್‌ಐಎ ಪರ ವಕೀಲ ಸಂದೇಶ್ ಪಾಟೀಲ್ ಅವರಿಗೆ ಕೋರ್ಟ್ ನಿರ್ದೇಶನ ನೀಡಿದೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |