Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ರಾಯ್ಪುರ: 31 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ್ದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಒಬ್ಬರು ಮಂಗಳವಾರ ಹುತಾತ್ಮರಾಗಿದ್ದು, ಇದರಂತೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ನಕ್ಸಲರ ದಾಳಿ ವೇಳೆ ಸಹಾಯಕ ಪೊಲೀಸ್ ರಾಕೇಶ ಕೌಶಲ್ ಅವರು ಗಂಭೀರವಾಗಿ ಗಾಯಗೊಂಡಿದ್ದರು, ರಾಕೇಶ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಎಂದು ಹುತಾತ್ಮರಾಗಿದ್ದಾರೆ.
ಡಿಡಿನ್ಯೂಸ್ ವರದಿಗಾರ ಧೀರಜ್ ಕುಮಾರ್, ಸಹಾಯಕ ಮೊರ್ಮುಕ್ತ ಹಾಗೂ ಕ್ಯಾಮೆರಾಮ್ಯಾನ್ ಸಾಹು ಅವರು ಚುನಾವಣಾ ವರದಿಗಾರಿಕೆಗಾಗಿ ಛತ್ತೀಸ್ಗಢಕ್ಕೆ ತೆರಳಿದ್ದರು. ರಾಜಧಾನಿ ರಾಯಪುರದಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ನಿಲವಾಯ ಎಂಬ ಗ್ರಾಮದ ಬಳಿ ಈ ಸಿಬ್ಬಂದಿ ಎರಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ನಡುವೆ ಇವರ ಕಾರಿನ ಮುಂದೆ ಪೊಲೀಸರ ಗಸ್ತು ಬೈಕ್ ಗಳು ಹೋಗಿವೆ. ಆ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಸಂಖ್ಯೆಯಲ್ಲಿದ್ದ ನಕ್ಸಲರು ಏಕಾಏಕಾ ದಾಳಿ ನಡೆಸಿದ್ದಾರೆ.
ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದು, ಬರೋಬ್ಬರಿ 1 ಗಂಟೆಗೂ ಹೆಚ್ಚು ಗುಂಡಿನ ಚಕಮಕಿ ನಡೆದಿದೆ. ಈ ಚಕಮಕಿ ವೇಳೆ ದೂರದರ್ಶನದ ಪ್ರತಕರ್ತರು ಗಾಯಗೊಂಡಿದ್ದರು. ಛಾಯಾಗ್ರಾಹಕ ಸಾಹು ಘಟನೆಯಲ್ಲಿ ಮೃತಪಟ್ಟಿದ್ದರು. ಪೊಲೀಸರ ದಾಳಿ ಹೆಚ್ಚಾದ ಹಿನ್ನಲೆಯಲ್ಲಿ ನಕ್ಸಲರು ಸಮೀಪದ ಗ್ರಾಮಕ್ಕೆ ಓಡಿದ್ದರು. ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು, ಅಲ್ಲದೆ, ಮತ್ತಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |