Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 31 ಅಕ್ಟೋಬರ್ (ಫಿಕ್ರೋಖಬರ್ ಸುದ್ದಿ) ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ 34ನೇ ಪುಣ್ಯತಿಥಿ ದಿನವಾದ ಬುಧವಾರ ಇಲ್ಲಿನ ಶಕ್ತಿ ಸ್ಥಳದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗೌರವ ಸಲ್ಲಿಸಿದರು.
ಶಕ್ತಿ ಸ್ಥಳದಲ್ಲಿರುವ ಮಾಜಿ ಪ್ರಧಾನಿ ಇಂದಿರಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಇಂದಿರಾ ಗಾಂಧಿಯವರ ಪುಣ್ಯತಿಥಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಅಜ್ಜಿಯನ್ನು ನೆನಪಿಸಿಕೊಳ್ಳುತ್ತಿದ್ದೇವೆ. ನನ್ನ ಅಜ್ಜಿ ಸಾಕಷ್ಟು ಹೇಳಿಕೊಟ್ಟಿದ್ದರು. ಅಂತ್ಯವಿಲ್ಲದ ಪ್ರೀತಿಯನ್ನು ನೀಡಿದ್ದರು. ಜನರಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದರು. ಅವರೆಂದರೆ ನನಗೆ ಬಹಳ ಹೆಮ್ಮೆ ಎಂದು ಹೇಳಿಕೊಂಡಿದ್ದಾರೆ.
ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ಟ್ವೀಟ್ ಮಾಡಿದ್ದು, ಮಿ.ಇಂದಿರಾ ಗಾಂಧಿಯರ ಪುಣ್ಯತಿಥಿ ಹಿನ್ನಲೆಯಲ್ಲಿ ನಮನಗಳನ್ನು ಸಲ್ಲಿಸುತ್ತೇನೆಂದು ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |