Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 07 ನವೆಂಬರ್ (ಫಿಕ್ರೋಖಬರ್ ಸುದ್ದಿ) ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ 18 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ದಕ್ಷಿಣ ದೆಹಲಿಯ ಮದಂಗೀರ್ ನಲ್ಲಿ ದೂರು ದಾಖಲಾಗಿದೆ. ಪೆಟ್ರೋಲ್ ಪೈಪ್ ತೆರೆದು ಬೆಂಕಿ ಹಚ್ಚುವ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ,. ಆರು ಮೋಟಾರ್ ಸೈಕಲ್ ಗಳ ಮೇಲೆ ಪೆಟ್ರೋಲ್ ಹರಿಸಿ ಬೆಂಕಿ ಪೊಟ್ಟಣದಿಂದ ಬೆಂಕಿ ಹಚ್ಚಿದ್ದಾನೆ. ಪಕ್ಕದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಆವರಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಮಾಹಿತಿ ಪಡೆದಿದ್ದಾರೆ, ಆದರೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸುಟ್ಟ ವಾಹನಗಳಲ್ಲಿ 8 ದ್ವಿಚಕ್ರ ವಾಹನ ಹಾಗೂ 2 ಕಾರುಗಳು ಸಂಪೂರ್ಣ ಭಸ್ಮವಾಗಿವೆ, ಆರು ಮೋಟಾರ್ ಸೈಕಲ್ ಮತ್ತು ಎರಡು ಕಾರುಗಳು ಭಾಗಶಃ ಸುಟ್ಟು ಹೋಗಿವೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |