Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹೈದ್ರಾಬಾದ್ : 10 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ತೆಲಂಗಾಣದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕೆ. ಚಂದ್ರಶೇಖರ್ ರಾವ್ ಅವರ ತೆಲಂಗಣ ರಾಷ್ಟ್ರೀಯ ಸಮಿತಿ- ಟಿಆರ್ ಎಸ್ ಸರ್ಕಾರ ರಚಿಸಲಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಭರವಸೆ ವ್ಯಕ್ತಪಡಿಸಿದ್ದಾರೆ. ಮತ ಎಣಿಕೆಯವರೆಗೂ ಕಾಯಬೇಕಾಗಿದೆ. ಎಲ್ಲಾ ಊಹೆಗಳು ನಿರಾಧಾರ ಎಂಬುದು ಗೊತ್ತಾಗಲಿದೆ. ಟಿಆರ್ ಎಸ್ ತನ್ನ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ಅವರು ಹೇಳಿದ್ದಾರೆ. ತೆಲಂಗಾಣದಲ್ಲಿ ಚಂದ್ರಶೇಖರ್ ರಾವ್ ಅವರ ಟಿಆರ್ ಎಸ್ ಪಕ್ಷವೇ ಅಧಿಕಾರ ಹಿಡಿಯಲಿದೆ ಎಂದು ಎಲ್ಲಾ ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿವೆ.
119 ಸ್ಥಾನಗಳನ್ನು ಹೊಂದಿರುವ ತೆಲಂಗಾಣದಲ್ಲಿ ಟಿಆರ್ ಎಸ್ 66 , ಕಾಂಗ್ರೆಸ್ 37, ಬಿಜೆಪಿ 7 , ಇತರೆ 9 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಟೈಮ್ಸ್ ನೌ- ಸಿಎನ್ ಎಕ್ಸ್ ಅಂದಾಜಿಸಿವೆ. ರಿಪಬ್ಲಿಕ್ ಟಿವಿ- ಜನ್ ಕೀ ಬಾತ್ ಸಮೀಕ್ಷೆಯಲ್ಲಿ ಟಿಆರ್ ಎಸ್ 50 ರಿಂದ 65, ಕಾಂಗ್ರೆಸ್ 38 ರಿಂದ 52, ಬಿಜೆಪಿ 4-7 ಮತ್ತು ಇತರೆ ಪಕ್ಷಗಳು 8-14 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ . ಬಹುಮತಕ್ಕೆ 60 ಸ್ಥಾನಗಳನ್ನು ಹೊಂದಬೇಕಾಗಿದೆ. ಡಿಸೆಂಬರ್ 7 ರಂದು ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆದಿತ್ತು, ನಾಳೆ ಮತಎಣಿಕೆ ನಡೆಯಲಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |