Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಜಗಳೂರು: 11 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ತಾಲ್ಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು 10ಕ್ಕೂ ಹೆಚ್ಚು ರೈತರ ಕಣಗಳಲ್ಲಿದ್ದ ಮೆದೆ ಬೆಂಕಿಗೆ ಆಹುತಿಯಾಗಿದೆ. ರೈತರು ವರ್ಷವಿಡೀ ಕಷ್ಟಪಟ್ಟು ಬೆಳೆದಿದ್ದ ಮೆಕ್ಕೆಜೋಳ, ಶೇಂಗಾ ಬೆಳೆಯ ಮೆದೆಗಳು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಜಗಳೂರು, ಕೊಟ್ಟೂರು, ಕೂಡ್ಲಿಗಿಯಿಂದ ಅಗ್ನಿಶಾಮಕ ವಾಹನಗಳು ಆಗಮಿಸಿ ನಸುಕಿನವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯ ಜ್ವಾಲೆ ಗ್ರಾಮಕ್ಕೆ ಹರಡುವುದನ್ನು ತಡೆಗಟ್ಟುವಲ್ಲಿ ಯಶಸ್ವಿಯಾದವು. ಇದರಿಂದ ಭಾರಿ ಅನಾಹುತ ತಪ್ಪಿತು. ಗಡಿಮಾಕುಂಟೆ ಗ್ರಾಮವು ಜಗಳೂರಿನಿಂದ 20 ಕಿ.ಮೀ ದೂರದಲ್ಲಿದೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |