Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೀಜಿಂಗ್: 26 ಡಿಸೆಂಬರ್ (ಫಿಕ್ರೋಖಬರ್ ಸುದ್ದಿ) ಇಲ್ಲಿನ ಜಿಯಾಟಾಂಗ್ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಬುಧವಾರ ಸ್ಫೋಟ ಸಂಭವಿಸಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ವಿ.ವಿಯ ರಸಾಯನವಿಜ್ಞಾನ ಪ್ರಯೋಗಾಲಯದಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಕುರಿತು ಮೂವರು ವಿದ್ಯಾರ್ಥಿಗಳು ಪ್ರಯೋಗ ನಡೆಸುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಪೋಟದ ಪರಿಣಾಮ ಪ್ರಯೋಗಾಲಯದ ಕಟ್ಟಡಕ್ಕೆ ಬೆಂಕಿ ಹಿಡಿದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |