Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 05 ಜನುವರಿ (ಫಿಕ್ರೋಖಬರ್ ಸುದ್ದಿ) ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಟ ಪ್ರಕಾಶ್ ರಾಜ್ ಅವರು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಕಾಶ್ ರಾಜ್ ಅವರಿಗೆ ಶನಿವಾರ ಬೆಂಬಲ ವ್ಯಕ್ತಪಡಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಟೀಕೆ ಮಾಡುತ್ತಿದ್ದ ಪ್ರಕಾಶ್ ರಾಜ್ ಅವರು ಮಂಗಳವಾರವಷ್ಟೇ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನಲೆಯಲ್ಲಿ ಇಂದು ನಗರದಲ್ಲಿ ಪ್ರಕಾಶ್ ರಾಜ್ ಅವರನ್ನು ಭೇಟಿಯಾಗಿ ಮಾತಕತೆ ನಡೆಸಿರುವ ಆಪ್ ನಾಯಕ ಮನೀಷ್ ಸಿಸೋಡಿಯಾ ಅವರು, ನಟನಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಪ್ರಕಾಶ್ ರಾಜ್ ಅವರ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಉತ್ತಮ ವ್ಯಕ್ತಿಗಳನ್ನು ರಾಜಕೀಯಕ್ಕೆ ಸ್ವಾಗತಿಸುತ್ತೇವೆಂದಿದ್ದಾರೆ. ಇದರಂತೆ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ನಟ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡುವುದಾಗಿ ಆಮ್ ಆದ್ಮಿ ಪಕ್ಷ ತಿಳಿಸಿದೆ. ಆಮ್ ಆದ್ಮಿ ಬೆಂಬಲ ನೀಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್ ಅವರು ಧನ್ಯವಾದಗಳನ್ನು ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |