Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಶ್ರೀನಗರ: 06 ಜನುವರಿ (ಫಿಕ್ರೋಖಬರ್ ಸುದ್ದಿ) ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಸೇನಾ ಶಿಬಿರದ ಒಳಗಡೆ ಸಿಆರ್ ಪಿಎಫ್ ಯೋಧರೊಬ್ಬರು ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ತನ್ನ ಸರ್ವಿಸ್ ರೈಪಲ್ ನಿಂದ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ. ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿದ್ದು, ಮುಕೇಶ್ ಬಾವುಕ್ ಎಂಬ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಂತಾ ಚೌಕ್ ಸೇನಾ ಶಿಬಿರದಲ್ಲಿದ್ದ ಸಿಆರ್ ಪಿಎಫ್ ನ 29 ಬೆಟಲಿಯಾನ್ ನ ಮುಕೇಶ್ ಬಾವುಕ್ ಕೆಲ ವಿಚಾರಗಳಿಂದಾಗಿ ತನ್ನಿಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಬಳಿಕ ತಮ್ಮ ಸರ್ವಿಸ್ ರೈಪಲ್ ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಗುಂಡಿನ ದಾಳಿಯಿಂದಾಗಿ ಗಾಯಗೊಂಡಿದ್ದ ಇಬ್ಬರು ಯೋಧರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ. ಈ ಘಟನೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |