Urdu   /   English   /   Nawayathi

'ಗೆಟ್ ವೆಲ್ ಸೂನ್ ರಾಹುಲ್ ಜೀ'; 'ಶರದಾ ಹಗರಣ' ಸಂಬಂಧ ಕಾಂಗ್ರೆಸ್ ಅಧ್ಯಕ್ಷರ ಕಾಲೆಳೆದ ಬಿಜೆಪಿ

share with us

ನವದೆಹಲಿ: 04 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದಲ್ಲಿ ಉಂಟಾಗಿರುವ ಹೈಡ್ರಾಮಾ ಸಂಬಂಧ ಮಮತಾ ಬ್ಯಾನರ್ಜಿ ಅವರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಟೀಕಿಸಿದ್ದು, ಈ ಹಿಂದೆ ಇದೇ ಹಗರಣಕ್ಕೆ ಸಂಬಂಧಿಸಿದಂತೆ ಮಮತಾ ವಿರುದ್ಧ ಮಾಡಲಾಗಿದ್ದ ಟ್ವೀಟ್  ಗಳನ್ನು ಬಿಜೆಪಿ ಟ್ವೀಟ್ ಮಾಡಿದೆ. ಇಂದು ಬೆಳಗ್ಗೆ ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತ ಟ್ವೀಟ್ ಮಾಡಿದ್ದು, 'ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಹುಶಃ ಮರೆಯುವ ಸಮಸ್ಯೆ ಇರಬೇಕು ಎಂದೆನಿಸುತ್ತದೆ. ಅವರು ಈ ಹಿಂದೆ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗ ಅಲ್ಲಿ ತಾವೇ ಆಡಿದ್ದ ಮಾತುಗಳನ್ನು ಮರೆತಿದ್ದಾರೆ ಎಂದೆನಿಸುತ್ತಿದೆ. ರಾಹುಲ್ ಗಾಂಧಿ ಅವರೇ ಶೀಘ್ರ ಚೇತರಿಸಿಕೊಂಡು ಗುಣಮುಖರಾಗಿ ಬನ್ನಿ ಎಂದು ಬಿಜೆಪಿ ರಾಹುಲ್ ಗಾಂಧಿ ಕಾಲೆಳೆದಿದೆ. ಅಲ್ಲದೆ ಈ ಹಿಂದೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಇದೇ ಶರದಾ ಹಗರಣಕ್ಕೆ ಸಂಬಂಧಿಸಿದಂತೆ ಮತ್ತು ಮಮತಾ ಸರ್ಕಾರದ ವಿರುದ್ಧ ಮಾಡಿದ್ದ ಸರಣಿ ಆರೋಪಗಳ ಟ್ವೀಟ್ ಗಳ ಚಿತ್ರವನ್ನು ಬಿಜೆಪಿ ಟ್ವಿಟರ್ ಗೆ ಅಪ್ಲೋಡ್ ಮಾಡಿದೆ. ಬಿಜೆಪಿ ಪಕ್ಷದ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.

View image on Twitter

BJP✔@BJP4India

Diagnosed: Multiple Personality Disorder is characterized by atleast two distinct and enduring personality states - there is trouble remembering certain events, beyond ordinary forgetfulness. These states alternately show in person's behavior.

Get well soon, Rahul ji.

8,359

10:39 AM - Feb 4, 2019

5,302 people are talking about this

Twitter Ads info and privacy

Rahul Gandhi✔@RahulGandhi

I spoke with Mamata Di tonight and told her we stand shoulder to shoulder with her.

The happenings in Bengal are a part of the unrelenting attack on India’s institutions by Mr Modi & the BJP.

The entire opposition will stand together & defeat these fascist forces.

31.4K

11:24 PM - Feb 3, 2019

Twitter Ads info and privacy

20.2K people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا