Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಜಮ್ಮು: 11 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) 'ದೇಶದಲ್ಲಿ ಗೋ ರಕ್ಷಣೆಯ ನೆಪದಲ್ಲಿ ಇಂದಿಗೂ ಮುಸ್ಲಿಮರನ್ನು ಕೊಲ್ಲಲಾಗುತ್ತಿದೆ' ಎಂದು ಆರೋಪಿಸಿರುವ ಪಿಡಿಪಿ ಮುಖ್ಯಸ್ಥೆ ಮತ್ತು ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ ಅವರು ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಮೋದಿ ಸರಕಾರವನ್ನು ಟೀಕಿಸುವುದನ್ನು ಮುಂದುವರಿಸಿದ್ದಾರೆ. ಕೇಂದ್ರದಲ್ಲಿನ ಆಳುವ ಬಿಜೆಪಿ ಸರಕಾರದ ಹಿಂದುತ್ವದ ರಾಜಕಾರಣವನ್ನು ತೀವ್ರವಾಗಿ ಟೀಕಿಸಿರುವ ಮುಫ್ತಿ, ಬಿಜೆಪಿ ಸರಕಾರ ಹಳೇ ನಗರಗಳು ಮತ್ತು ಸ್ಮಾರಕಗಳ ಹೆಸರನ್ನು ಬದಲಿಸುವುದರಲ್ಲಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ಮಾತ್ರವೇ ಆಸಕ್ತವಾಗಿದೆ ಎಂದು ಟೀಕಿಸಿದರು. ಕರ್ತಾರ್‌ಪುರ್ ಕಾರಿಡಾರ್ ವಿಷಯದಲ್ಲಿ ಸದ್ಭಾವನೆ ತೋರಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಗ್ಗೆ ಅಪಾರ ಪ್ರಶಂಸೆ ವ್ಯಕ್ತಪಡಿಸಿದ ಮೆಹಬೂಬ, ಪಾಕಿಸ್ಥಾನದಲ್ಲಿ ಅಲ್ಲಿನ ಸರಕಾರ ಹಿಂದೂ ದೇವಾಲಯಗಳನ್ನು ರಕ್ಷಿಸುವ ಕಾಯಿದೆಯನ್ನು ರೂಪಿಸಿದೆ. ಹಾಗೆಯೇ ಒಂದು ಮೀಸಲು ಅರಣ್ಯಕ್ಕೆ ಮತ್ತು ವಿವಿಗೆ ಗುರು ನಾನಕ್ ಜೀ ಅವರ ಹೆಸರನ್ನು ಇರಿಸಿದ್ದಾರೆ ಎಂದು ಹೇಳಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |