Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕೋಲ್ಕತಾ: 20 ಫೆಬ್ರುವರಿ (ಫಿಕ್ರೋಖಬರ್ ಸುದ್ದಿ) ನಿವೃತ್ತ ಐಪಿಎಸ್ ಅಧಿಕಾರಿ ಗೌರವ್ ಚಂದ್ರ ದತ್ತಾ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳ ಲೇಕ್ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ವರದಿ ಪ್ರಕಾರ, ದತ್ತಾ ಅವರ ದೇಹ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮೃತದೇಹದ ಸಮೀಪ ಚೀಟಿಯೊಂದು ದೊರಕಿರುವುದಾಗಿ ಹೇಳಿದೆ. ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ಪ್ರಮುಖ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿದ್ದರು. ದತ್ತಾ ದಕ್ಷ ಮತ್ತು ನಿಷ್ಠ ಅಧಿಕಾರಿಯಾಗಿ ಹೆಸರು ಪಡೆದಿದ್ದರು. ಕಳೆದ ವರ್ಷ ಅವರು ಐಪಿಎಸ್ ಸೇವೆಯಿಂದ ನಿವೃತ್ತರಾಗಿದ್ದರು. ಫ್ಲ್ಯಾಟ್ ನಲ್ಲಿ ಅವರು ಒಂಟಿಯಾಗಿದ್ದರು ಎಂದು ವರದಿ ವಿವರಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |