Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕೊಯಮುತ್ತೂರು: 13 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಪೊಲ್ಲಾಚಿ ಸಮೀಪ ಇಂದು ಬುಧವಾರ ನಸುಕಿನ ವೇಳೆ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಅವಘಡದಲ್ಲಿ ಕಾರಿನೊಳಗಿದ್ದ ಒಂದೇ ಕುಟುಂಬದ ಎಲ್ಲ ಆರು ಮಂದಿ ಜಲ ಸಮಾಧಿಯಾದರು. ಕಾರಿನಲ್ಲಿದ್ದ ನತದೃಷ್ಟರು ಪಳನಿ ದೇಗುಲಕ್ಕೆ ಭೇಟಿ ನೀಡಿ ತಮ್ಮ ಹುಟ್ಟೂರಾದ, ನಗರದ ಮಸಕಳಿಪಾಳಯಂಗೆ ಮರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ಕೇದಿಮೇಡು ಎಂಬಲ್ಲಿ ಕಾಲುವೆಗೆ ಉರುಳಿ ಬಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಹಿರಿಯ ಜಿಲ್ಲಾ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮೃತ ದೇಹಗಳನ್ನು ಕಾಲುವೆಯಿಂದ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಯುತ್ತಿದೆ ಎಂದವರು ಹೇಳಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |