Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಗುವಾಹಟಿ/ಜಲ್ಪೈಗುಡಿ: 23 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಚಂಡಿಗಡ–ದಿಬ್ರುಗಢ್ ಎಕ್ಸ್ಪ್ರೆಸ್ ರೈಲಿಗೆ ಬೆಂಕಿ ಹತ್ತಿಕೊಂಡಿರುವುದನ್ನು ಗಮನಿಸಿದ ಇಬ್ಬರು ಪ್ರಯಾಣಿಕರು ಆತಂಕದಿಂದ ಹೊರಗೆ ಜಿಗಿದು ಸಾವಿಗೀಡಾಗಿರುವ ಘಟನೆ ಶುಕ್ರವಾರ ನಡೆದಿದೆ. ಪಶ್ಚಿಮ ಬಂಗಾಳದ ಚಟೆರ್ಹಟ್ ಮತ್ತು ನಿಜ್ಬಾರಿ ವಲಯದಲ್ಲಿ ಈ ಘಟನೆ ನಡೆದಿದೆ. ರೈಲಿಗೆ ಬೆಂಕಿ ಹತ್ತಿಕೊಂಡಿರುವ ಸುದ್ದಿ ಪ್ರಯಾಣಿಕರಲ್ಲಿ ಹರಡಿ ಆತಂಕ ಸೃಷ್ಟಿಸಿತು. ಇದರಿಂದ ದಿಢೀರನೆ ಇಬ್ಬರು ಪ್ರಯಾಣಿಕರು ಹೊರಗೆ ಜಿಗಿದು ಗಂಭೀರವಾಗಿ ಗಾಯಗೊಂಡರು. ಬಳಿಕ, ಇಬ್ಬರು ಸಾವಿಗೀಡಾದರು ಎಂದು ಅಧಿಕಾರಿಗಳು ತಿಳಿಸಿದರು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |