Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 27 ಮಾರ್ಚ್ (ಫಿಕ್ರೋಖಬರ್ ಸುದ್ದಿ) ಕಳವು ಮಾಡಿದ ವಸ್ತುಗಳ ಜೊತೆ ಅನುಮಾನಾಸ್ಪದವಾಗಿ ನಿಂತಿದ್ದ ಇಬ್ಬರು ಕಳ್ಳರನ್ನು ವಿಟ್ಲ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಮೊಹಮ್ಮದ್ ಸಿಹಾನ್ ಹಾಗೂ ಜೋಯ್ಸನ್ ಬಂಧಿತರು. ಮಾಣಿ ಗ್ರಾಮದ ಮಾಣಿ ಜಂಕ್ಷನ್ ಬಳಿ ಇಬ್ಬರು ವ್ಯಕ್ತಿಗಳು ತಮ್ಮ ಬಳಿ ಒಂದು ಗೋಣಿ ಚೀಲವನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ನಿಂತಿದ್ದರು. ಇವರನ್ನು ವಿಚಾರಿಸಿದಾಗ ಸಮರ್ಪಕವಾದ ಉತ್ತರ ನೀಡಿರಲಿಲ್ಲ. ನಂತರ ಅವರ ಬಳಿ ಇದ್ದ ಗೋಣಿ ಚೀಲವನ್ನು ತೆಗೆದು ಪರಿಶೀಲಿಸಿದಾಗ 2 ಹಳೇಯ ಪಂಪ್ಗಳು, ಆಟೋ ರಿಕ್ಷಾದ ಹಳೇಯ ಡಿಸ್ಕ್, ಪಾಲಿಥಿನ್ ಚೀಲ ಕಂಡು ಬಂದಿದೆ. ಇನ್ನೂ ಆರೋಪಿಗಳನ್ನು ವಿಚಾರಿಸಿದಾಗ ಪುತ್ತೂರು ಕಡೆಯಿಂದ ಕಳವು ಮಾಡಿಕೊಂಡು ಬಂದಿರುವುದಾಗಿ ಬಾಯಿಬಿಟ್ಟಿದ್ದು, ಅವರನ್ನು ಬಂಧಿಸಿದ ಪೊಲೀಸರು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
27 ಮಾರ್ಚ್ (ಫಿಕ್ರೋಖಬರ್ ಸುದ್ದಿ)
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |