Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮುಂಬೈ: 07 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ದೇಶದ ಪ್ರಮುಖ ಕಾರ್ಪೊರೇಟ್ ಕಂಪನಿಯಾದ ವಿಡಿಯೋಕಾನ್ ಸಂಸ್ಥೆ ಇದೀಗ ದಿವಾಳಿ ಸ್ಥಿತಿಗೆ ತಲುಪಿದ್ದು, ಈ ಕಂಪನಿಗೆ ಸಾಲ ನೀಡಿದ್ದ ಹಣಕಾಸು ಸಂಸ್ಥೆಗಳು 90,000 ಕೋಟಿ ನಷ್ಟ ಅನುಭವಿಸುವಂತಾಗಿದೆ. ಅಲ್ಲದೆ, ಇದು ಭಾರತೀಯ ಇತಿಹಾಸದಲ್ಲಿ ಕಂಪನಿಯೊಂದು ಅನುಭವಿಸಿದ ಅತಿ ದೊಡ್ಡ ದಿವಾಳಿತನ ಎಂದು ವಿಶ್ಲೇಷಿಸಲಾಗಿದೆ. ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ (ವಿಐಎಲ್) ಹಾಗೂ ವಿಡಿಯೋಕಾನ್ ಟೆಲಿಕಮ್ಯೂನಿಕೇಷನ್ಸ್ ಲಿಮಿಟೆಡ್ (ವಿಟಿಎಲ್) ಕ್ರಮವಾಗಿ 59,451.87 ಕೋಟಿ ರೂ. ಮತ್ತು 26,673.81 ಕೋಟಿ ರೂ.ಗಳ ಸಾಲವನ್ನು ಹೊತ್ತಿವೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |