Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಡಿಕೇರಿ: 09 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಯೊಂದಕ್ಕೆ ಮದವೇರಿ ಶಿಬಿರದಿಂದ ಪರಾರಿಯಾಗಿರುವ ಕಾರಣ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಕುಶಾಲ ನಗರದಲ್ಲಿರುವ ದುಬಾರೆ ಆನೆ ಶಿಬಿರವನ್ನು ಮುಚ್ಚಿರುವ ಅರಣ್ಯ ಇಲಾಖೆ, ಹೈ ಅಲರ್ಟ್ ಘೋಷಿಸಿದ್ದು, ಅಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೋಳ್ಳುವ 37 ವರ್ಷದ ಗೋಪಿ ಎಂಬ ಆನೆ ಮಾವುತರ ಕಣ್ಣು ತಪ್ಪಿಸಿ ಕಾಡಿಗೆ ಪರಾರಿಯಾಗಿದೆ. ಅಲ್ಲಿನ ಕಾಡಾನೆಗಳೊಂದಿಗೆ ಕಾದಾಟ ನಡೆಸುವ ಸಾಧ್ಯತೆಯಿದೆ, ಹೀಗಾಗಿ ಇದರಿಂದ ಅಪಾಯ ಸಂಭವಿಸಬಹುದು ಎಂಬ ಹಿನ್ನೆಲೆಯಲ್ಲಿ ಮಾವುತರು ಆನೆಯನ್ನು ಶಿಬಿರಕ್ಕೆ ತರಲು ಹರಸಾಹಸ ಮಾಡುತ್ತಿದ್ದಾರೆ. ದುಬಾರೆ ಆನೆ ಶಿಬಿರಕ್ಕೆ ಪ್ರವಾಸ ನಿಷೇಧಿಸಿದ್ದು, ಅಲ್ಲಿನ 26 ಆನೆಗಳನ್ನು ಬೇರೆಡೆ ಶಿಫ್ಟ್ ಮಾಡಲಾಗಿದೆ ಎಂದು. ಆನೆಯ ಮದವಿಳಿಯಲು 10 ದಿನಗಳ ಸಮಯ ಬೇಕಾಗಿದ್ದು, ಅಲ್ಲಿಯವರೆಗೂ ಎಚ್ಚರಿಕೆಯಿಂದರಲು ಸೂಚಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ವೈದ್ಯಾಧಿಕಾರಿ ಡಾ.ಮುಜೀಬ್ ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |