Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 23 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿ ಹಾಕಿಸಲು ಪಿತೂರಿ ನಡೆಸಲಾಗಿತ್ತು ಎಂದು ಆರೋಪಿಸಿರುವ ಅಡ್ವೊಕೇಟ್ ಉತ್ಸವ್ ಬೈನ್ಸ್ ಅವರಿಂದ ಸುಪ್ರೀಂ ಕೋರ್ಟ್ ಮಂಗಳವಾರ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ವಕೀಲ ಉತ್ಸವ್ ಸಿಂಗ್ ಬೈನ್ಸ್ ಅವರಿಗೆ ನೊಟೀಸ್ ಜಾರಿ ಮಾಡಿದೆ. ಸುಪ್ರೀಂ ಕೋರ್ಟ್ ಮಾಜಿ ಮಹಿಳಾ ಉದ್ಯೋಗಿ ಪರವಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಆರೋಪ ಹೊರಿಸಲು ತಮಗೆ ಒಂದೂವರೆ ಕೋಟಿ ರೂಪಾಯಿ ಹಣದ ಆಮಿಷವೊಡ್ಡಲಾಗಿತ್ತು ಎಂದು ವಕೀಲ ಉತ್ಸವ್ ಸಿಂಗ್ ಬೈನ್ಸ್ ಆರೋಪ ಮಾಡಿದ್ದರು. ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ನಾಳೆ ಬೆಳಗ್ಗೆ 10.30ಕ್ಕೆ ವಿಚಾರಣೆಯನ್ನು ನಿಗದಿಪಡಿಸಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |