Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹೈದರಾಬಾದ್: 27 ಏಪ್ರಿಲ್ (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದಲ್ಲಿರುವ ತನ್ನ ತಂದೆಯನ್ನ ನೋಡಲು ತೆರಳಿದ್ದ ಮಹಿಳೆ ಭಾರತಕ್ಕೆ ವಾಪಸ್ ಬರಲು ಸಾಧ್ಯವಾಗದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ.
Hyderabad: Woman-a Pak national-married to an Indian is stuck in Pak, where she went to see her ailing father, after her visa expired. Her mother-in-law says, "She&children were returning on 27 Feb but flight ops were suspended.Her visa expired on Mar 3.Request Sushma ji to help"
49 people are talking about this
ಭಾರತೀಯ ಮೂಲದ ವ್ಯಕ್ತಿಯನ್ನ ವಿವಾಹವಾಗಿದ್ದ ಪಾಕಿಸ್ತಾನದ ಮಹಿಳೆ, ತನ್ನ ಅನಾರೋಗ್ಯ ಪೀಡಿತ ತಂದೆಯನ್ನ ನೋಡಲು ತನ್ನಿಬ್ಬರು ಮಕ್ಕಳ ಜತೆಗೆ ಪಾಕಿಸ್ತಾನಕ್ಕೆ ತೆರಳಿದ್ರು. ಫೆಬ್ರವರಿ 27ಕ್ಕೆ ಭಾರತಕ್ಕೆ ಬರಬೇಕೆಂದು ದಿನಾಂಕ ನಿಗದಿಯಾಗಿತ್ತು. ಆದರೆ, ಪುಲ್ವಾಮಾ ದಾಳಿಯಿಂದ ಉಭಯ ರಾಷ್ಟ್ರಗಳ ನಡುವೆ ಉಂಟಾದ ಯುದ್ಧ ಭೀತಿಯಿಂದ ಭಾರತಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೆ, ಮಾರ್ಚ್ 3ರ ನಂತರ ಆಕೆಯ ವೀಸಾ ಅವಧಿ ಮುಗಿದಿದ್ದು ಭಾರತಕ್ಕೆ ಬರಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಭಾರತಕ್ಕ ವಾಪಸಾಗಲು ತನ್ನ ಸೊಸೆಗೆ ಸಹಾಯಮಾಡಿ ಎಂದು ಆಕೆಯ ಅತ್ತೆ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ಗೆ ಮನವಿ ಮಾಡಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |