Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 13 ಜೂನ್ 2019 (ಫಿಕ್ರೋಖಬರ್ ಸುದ್ದಿ) ಪೊಲೀಸರ ವೇತನವನ್ನು ಶೇಕಡಾ 30 ರಷ್ಟು ಏರಿಕೆ ಮಾಡುವಂತೆ ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ಸಲ್ಲಿಸಿರುವ ಶಿಫಾರಸ್ಸು ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಪೊಲೀಸ್ ವೇಷಧರಿಸಿ ಪ್ರತಿಭಟನೆ ನಡೆಸಿದರು. ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಪೊಲೀಸ್ ಸಿಬ್ಬಂದಿಗೆ ಶೇಕಡಾ 30 ರಿಂದ 35 ರಷ್ಟು ವೇತನ ಪರಿಷ್ಕರಣೆ ಮಾಡಬೇಕೆಂದು ಔರಾದ್ಕರ್ ನೇತೃತ್ವದ ಸಮಿತಿ 2016ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ವರದಿ ಅನುಷ್ಠಾನ ಮಾಡುವಲ್ಲಿ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು. ಸರ್ಕಾರ ಜುಲೈ 13ರೊಳಗೆ ಔರಾದ್ಕರ್ ವರದಿ ಅನುಷ್ಠಾನಗೊಳಿಸಬೇಕು , ಇಲ್ಲದಿದ್ದರೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |