Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವೆಲ್ಲಿಂಗ್ಟನ್: 16 ಜೂನ್ 2019 (ಫಿಕ್ರೋಖಬರ್ ಸುದ್ದಿ) ನ್ಯೂಜಿಲೆಂಡ್ ನಲ್ಲಿ ಭಾನುವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಬರೊಬ್ಬರಿ 7.4ರಷ್ಟು ತೀವ್ರತೆ ದಾಖಲಾಗಿದೆ. ಉತ್ತರ ನ್ಯೂಜಿಲೆಂಡ್ನ ಕರ್ಮೆಡೆಕ್ ದ್ವೀಪದ ಸುಮಾರು 34 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ದಾಖಲಾದ ಅತ್ಯಂತ ದೊಡ್ಡ ಪ್ರಮಾಣದ ಭೂಕಂಪನವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭೂಕಂಪನ ಸಂಭವಿಸಿದ ಬಳಿಕ ಭೂಕಂಪನ ಸರ್ವೇಕ್ಷಣಾ ಇಲಾಖೆ ಸುನಾಮಿ ಎಚ್ಚರಿಕೆ ನೀಡಿತ್ತು. ಆದರೆ ಕೆಲ ಹೊತ್ತಿನ ಬಳಿಕ ಫೆಸಿಫಿಕ್ ಸುನಾಮಿ ಎಚ್ಚರಿಕಾ ಕೇಂದ್ರ ಸುನಾಮಿ ಎಚ್ಚರಿಕೆಯನ್ನು ವಾಪಸ್ ಪಡೆಯಿತು. ಆದರೆ ಸಮುದ್ರದಲ್ಲಿ ಸಣ್ಣ ಮಟ್ಟದ ಸುನಾಮಿ ಅಲೆಗಳು ಏಳುವ ಸಾಧ್ಯತೆ ಇದೆ. ಆದರೆ ಈ ಅಲೆಗಳು ದೊಡ್ಡ ಪ್ರಮಾಣದ ಪರಿಣಾಮ ಬೀರುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |