Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 17 ಜೂನ್ 2019 (ಫಿಕ್ರೋಖಬರ್ ಸುದ್ದಿ) 17 ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದರು. ನಿಯಮಗಳ ಪ್ರಕಾರ ಲೋಕಸಭೆಯ ನಾಯಕಾರದ ಮೋದಿ ಮೊದಲಿಗೆ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಸಚಿವರು ಹಾಗೂ ಇನ್ನಿತರ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಎರಡು ದಿನ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ ಮತಿತ್ತರರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 19 ರಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದೆ. ಜೂನ್ 20 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಜುಲೈ 5 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೂತನ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |