Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 17 ಜೂನ್ 2019 (ಫಿಕ್ರೋಖಬರ್ ಸುದ್ದಿ) ವೈದ್ಯರ ಮೇಲೆ ಹಲ್ಲೆ ಖಂಡನೀಯ. ಆದರೆ ಆದರೆ, ವೈದರು ಮುಷ್ಕರ ನಿರತರಾದರೆ ಸಹಸ್ರಾರು ರೋಗಿಗಳಿಗೆ ತೊಂದರೆಯಾಗುತ್ತದೆ. ಕೂಡಲೇ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮುಷ್ಕರ ನಿರತ ವೈದ್ಯರಿಗೆ ಮನವಿ ಮಾಡಿದ್ದಾರೆ. ವೈದರು ಮುಷ್ಕರ ನಿರತರಾದರೆ ಸಹಸ್ರಾರು ರೋಗಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆಯಾಗಿದೆ. ಮುಷ್ಕರವನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯೇ ಸುತ್ತೋಲೆ ಹೊರಡಿಸಿದೆ. ಕೂಡಲೇ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ತಾಕೀತು ಮಾಡಿದ್ದಾರೆ. ಓರ್ವ ವೃದ್ಧ ರೋಗಿಯ ಕುಟುಂಬವು ಪಶ್ಚಿಮ ಬಂಗಾಳದ ಇಬ್ಬರು ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದ ಬಳಿಕ ಸೋಮವಾರದಿಂದ ವೈದ್ಯರ ಮುಷ್ಕರ ಪ್ರಾರಂಭವಾಗಿದ್ದು ಇದು ಕೇವಲ ಆ ರಾಜ್ಯಕ್ಕಷ್ಟೇ ಸೀಮಿತವಾಗದೆ ದೇಶಾದ್ಯಂತ ಹಬ್ಬಿದೆ.
CM of Karnataka✔@CMofKarnataka
ವೈದರ ಮೇಲೆ ಹಲ್ಲೆ ಖಂಡನೀಯ. ಆದರೆ, ವೈದರು ಮುಷ್ಕರ ನಿರತರಾದರೆ ಸಹಸ್ರಾರು ರೋಗಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆಯಾಗಿದೆ. ಮುಷ್ಕರವನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯೇ ಸುತ್ತೋಲೆ ಹೊರಡಿಸಿದೆ. ಕೂಡಲೇ ವೈದ್ಯರು ಕರ್ತವ್ಯಕ್ಕೆ ಹಾಜರಾಗಬೇಕು.#DoctorsStrike
35 people are talking about this
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |