Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 18 ಜೂನ್ 2019 (ಫಿಕ್ರೋಖಬರ್ ಸುದ್ದಿ) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಹತ್ಯೆಯಾಗಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು 31 ವರ್ಷದ ವ್ಯಕ್ತಿಯನ್ನು ಹತ್ಯೆಗೈದು ಪರಾರಿಯಾಗಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದ್ದು, ಮೃತ ವ್ಯಕ್ತಿಯನ್ನು 31 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗಣೇಶ್ ಮೂಲತಃ ಬೆಂಗಳೂರಿನವರೇ ಆಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು, ಕಳೆದ ಕೆಲವು ದಿನಗಳ ಹಿಂದೆ ವ್ಯಕ್ತಿಯೊಬ್ಬರ ಜೊತೆ ಜಗಳ ಮಾಡಿಕೊಂಡಿದ್ದರು. ಅವರೇ ಈ ಕೃತ್ಯ ಎಸಗಿರಬಹುದು ಎಂದು ಅಂದಾಜಿಸಲಾಗಿದೆ. ರಾತ್ರಿ ಫುಟ್ಪಾತ್ ಮೇಲೆ ನಡೆದುಕೊಂಡು ಬರುವ ವೇಳೆ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಗಣೇಶ್ ನನ್ನು ಕೊಲೆ ಮಾಡಿದ್ದಾರೆ. ಕೊಲೆಗೆ ನಿಜವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ವೈಯಾಲಿಕಾವಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Bengaluru: 31-year-old man murdered by three bike-borne assailants in Malleshwaram early morning today; case registered. #Karnataka
23 people are talking about this
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |