Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 24 ಜೂನ್ 2019 (ಫಿಕ್ರೋಖಬರ್ ಸುದ್ದಿ) ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ ವ್ಯಕ್ತಿಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ. ಇಂದು ಮಧ್ಯಾಹ್ನ ವಿಧಾಸೌಧದ 3ನೇ ಮಹಡಿಯ ಶೌಚಾಲಯದಲ್ಲಿ ಚಿಕ್ಕಬಳ್ಳಾಪುರ ಮೂಲದ ಆರ್ ರೇವಣ್ಣ ಕುಮಾರ್ ಎಂಬುವರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ರೇವಣ್ಣ ಕುಮಾರ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಕುಮಾರ್ ಅವರು ಸರ್ಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ವಿಧಾನಸೌಧಕ್ಕೆ ಪ್ಲಾಸ್ಟಿಕ್ ಚೀಲಗಳಲ್ಲಿ ಕೆಲ ದಾಖಲೆಗಳನ್ನು ತಂದಿದ್ದರು. ಕತ್ತು ಕುಯ್ದುಕೊಂಡ ಬಳಿಕ ಕುಸಿದು ಬಿದ್ದ ಜಾಗದಲ್ಲಿ ಕೆಲ ಮಾತ್ರೆಗಳು ಸಹ ಪತ್ತೆಯಾಗಿವೆ ಎನ್ನಲಾಗಿದೆ. ಆದರೆ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂದು ಇನ್ನು ತಿಳಿದು ಬಂದಿಲ್ಲ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |