Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವಿಜಯಪುರ: 04 ಜುಲೈ 2019 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ಬೆಳಗ್ಗೆ 4 ವರ್ಷದ ಬಾಲಕನೊಬ್ಬ ವಿದ್ಯುತ್ ಶಾಕ್ನಿಂದಾಗಿ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ತಂದೆಯೊಂದಿಗೆ ಕೋರ್ಟ್ಗೆ ಆಗಮಿಸಿದ್ದ ಮಾಸಿದ ಒಡೆಯರ್ ಎಂಬಾತ ಮೃತ ಬಾಲಕ. ತಂದೆ ನೀರು ಕುಡಿಯಲೆಂದು ಹೋದ ವೇಳೆ ದೀಪ ಅಳವಡಿಸಲಾದ ಕಂಬದ ಬುಡದಲ್ಲಿ ಬಾಕ್ಸ್ನಿಂದ ಹೊರ ಬಂದಿದ್ದ ವಿದ್ಯುತ್ ತಂತಿ ತುಗಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಲಕ ಮಲಕಾರಿ ಒಡೆಯರ್ ಎನ್ನುವರ ಏಕೈಕ ಪುತ್ರ .6 ಮಂದಿ ಹೆಣ್ಣು ಮಕ್ಕಳ ಬಳಿಕ ಈತ ಜನಿಸಿದ್ದ ಎಂದು ತಿಳಿದು ಬಂದಿದೆ. ಜಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |